HEALTH TIPS

ಶಬರಿಮಲೆ ಚಿನ್ನ ಕಳವು ಪ್ರಕರಣ: ಚೆನ್ನಿತ್ತಲ ಆರೋಪ

 ಕೊಚ್ಚಿ: 'ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಸಿಪಿಎಂ ಕಣ್ಣಾಮುಚ್ಚಾಲೆ ಆಡುತ್ತಿದೆ' ಎಂದು ಕಾಂಗ್ರೆಸ್‌ ಮುಖಂಡ ರಮೇಶ್‌ ಚೆನ್ನಿತ್ತಲ ಆರೋಪಿಸಿದ್ದಾರೆ.


ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 'ಶಬರಿಮಲೆ ಚಿನ್ನ ಕಳವು ಪ್ರಕರಣದ ಆರೋಪಿಗಳಾಗಿರುವ ಸಿಪಿಎಂ ಮುಖಂಡರನ್ನು ಈಗಲೂ ಸರ್ಕಾರ ರಕ್ಷಿಸುತ್ತಿದೆ' ಎಂದು ಆರೋಪಿಸಿದರು.

'ವಿ. ಕುಂಞಿಕೃಷ್ಣನ್‌ ಎಂಬುವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು ಬಿಟ್ಟರೆ ಉಳಿದ ಯಾರ ವಿರುದ್ಧವೂ ಸಿಪಿಎಂ ಕ್ರಮ ಕೈಗೊಂಡಿಲ್ಲ.

ಶಬರಿಮಲೆ ದೇವಸ್ಥಾನದಿಂದ ಕಳುವಾಗಿರುವ ಚಿನ್ನ ಈಗ ಎಲ್ಲಿದೆ ಎನ್ನುವುದಕ್ಕೂ ಸರ್ಕಾರದ ಬಳಿ ಉತ್ತರ ಇಲ್ಲ' ಎಂದರು.'ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕೇರಳವನ್ನು ಕಳೆದ 10 ವರ್ಷಗಳಿಂದ ಕತ್ತಲಲ್ಲಿ ಇಟ್ಟಿದ್ದಾರೆ'ಎಂದು ಚೆನ್ನಿತ್ತಲ ದೂರಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries