HEALTH TIPS

ಅಫ್ಗನ್‌ ಮೇಲಿನ ಪಾಕ್‌ ದಾಳಿಗೆ ಕಾಶ್ಮೀರದಲ್ಲಿ ವ್ಯಾಪಕ ಖಂಡನೆ

ಶ್ರೀನಗರ: ಅಫ್ಗಾನಿಸ್ತಾನದ ಕಾಬೂಲ್‌ನಲ್ಲಿರುವ ಆಸ್ಪತ್ರೆಯೊಂದರ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ ಘಟನೆ ವಿರೋಧಿಸಿ ಕಾಶ್ಮೀರದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಫೇಸ್‌ಬುಕ್‌ ಹಾಗೂ 'ಎಕ್ಸ್‌' ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ದಾಳಿಯ ದೃಶ್ಯಗಳು ಹಾಗೂ ಆ ಕುರಿತು ಪೋಸ್ಟ್‌ಗಳು ಹರಿದಾಡುತ್ತಿದ್ದು, ಆಸ್ಪತ್ರೆ ಮೇಲೆ ದಾಳಿ ನಡೆಸಿದ ಪಾಕಿಸ್ತಾನದ ನಡೆಯು 'ಅನಾಗರಿಕ'ವಾಗಿದೆ ಎಂದು ವ್ಯಾಪಕವಾಗಿ ಖಂಡಿಸಲಾಗಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಶರೀಫ್‌ ಹಾಗೂ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಅವರನ್ನು ಟೀಕಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries