HEALTH TIPS

ಶತ್ರುಗಳಿಗೆ ಮಾತ್ರ ಹಾರ್ಮುಝ್ ಜಲಸಂಧಿ ಮುಚ್ಚಲ್ಪಟ್ಟಿದೆ: ಇರಾನ್

ಟೆಹ್ರಾನ್: ಶತ್ರುಗಳು ಮತ್ತು ಅವರ ಆಕ್ರಮಣವನ್ನು ಬೆಂಬಲಿಸುವವರಿಗೆ ಮಾತ್ರ ಹಾರ್ಮುಝ್ ಜಲಸಂಧಿ ಮುಚ್ಚಲ್ಪಟ್ಟಿದೆ ಎಂದು ಇರಾನ್‌ ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಸೋಮವಾರ ತಿಳಿಸಿದ್ದಾರೆ.

'ಯುದ್ಧದಲ್ಲಿ ಭಾಗವಹಿಸದ ರಾಷ್ಟ್ರಗಳು ಇರಾನ್‌ ನ ಸಶಸ್ತ್ರ ಪಡೆಗಳ ಸಮನ್ವಯ ಮತ್ತು ಅನುಮತಿಯೊಂದಿಗೆ ಜಲಸಂಧಿಯ ಮೂಲಕ ತಮ್ಮ ಹಡಗುಗಳನ್ನು ಸಾಗಿಸಲು ಯಾವುದೇ ಅಡ್ಡಿಯಿಲ್ಲ' ಎಂದವರು ಹೇಳಿದ್ದಾರೆ.

ಇರಾನ್ ಕದನ ವಿರಾಮವನ್ನು ಕೋರಿಲ್ಲ ಮತ್ತು ಇಸ್ರೇಲ್ ಹಾಗೂ ಅಮೆರಿಕದೊಂದಿಗಿನ ಯುದ್ಧಕ್ಕೆ ನಿರ್ಣಾಯಕ ಅಂತ್ಯವನ್ನು ಬಯಸುತ್ತದೆ ಎಂದು ಅರಾಘ್ಚಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries