ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಬ್ಡಾಜೆ ಮುನಿಯೂರು ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭ ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಅವರು ದೇವಸ್ಥಾನಕ್ಕೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.
0
samarasasudhi
ಮಾರ್ಚ್ 03, 2026