HEALTH TIPS

ಇರಾನ್ ದಾಳಿಗೆ ಖಂಡನೆ: ಸೌದಿ, ಬಹರೇನ್‌ ರಾಜರ ಜೊತೆ ಮಾತನಾಡಿದ ಮೋದಿ

ನವದೆಹಲಿ: ಬಹರೇನ್‌ನ ರಾಜ ಹಮದ್‌ ಬಿನ್‌ ಅಲ್‌ ಖಲೀಫಾ ಹಾಗೂ ಸೌದಿ ಅರೇಬಿಯಾದ ರಾಜ ಹಾಗೂ ಪ್ರಧಾನಿ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೂರವಾಣಿಯ ಮೂಲಕ ಮಾತುಕತೆ ನಡೆಸಿದರು.

'ಇತ್ತೀಚಿಗೆ ಎರಡು ರಾಷ್ಟ್ರಗಳ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸಿದ್ದು, ಉಭಯ ದೇಶಗಳ ಸಾರ್ವಭೌಮತೆ ಹಾಗೂ ಪ್ರಾದೇಶಿಕ ಸಮಗ್ರತೆಯ ಉಲ್ಲಂಘನೆ' ಎಂದು ತಿಳಿಸಿದ್ದಾರೆ.

ಆದಷ್ಟು ಶೀಘ್ರ ಪ್ರಾದೇಶಿಕ ಶಾಂತಿ ಹಾಗೂ ಸ್ಥಿರತೆ ಕಾಪಾಡುವುದು ಮೊದಲ ಆದ್ಯತೆಯಾಗಿ ಪರಿಗಣಿಸುವಂತೆ ಉಭಯ ನಾಯಕರಿಗೆ ತಿಳಿಸಿದ ಅವರು, ಸಂಕಷ್ಟದ ಸಂದರ್ಭದಲ್ಲಿ ಅಲ್ಲಿ ನೆಲಸಿರುವ ಭಾರತೀಯರ ಬಗ್ಗೆ ಕಾಳಜಿ ವಹಿಸಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries