HEALTH TIPS

ಬೋವಿಕ್ಕಾನದಲ್ಲಿ ಸಂಚಾರ ನಿಯಂತ್ರಣ

ಕಾಸರಗೋಡು: ಚೆರ್ಕಳ-ಜಾಲ್ಸೂರು ರಸ್ತೆಯ ಬೋವಿಕ್ಕಾನದಲ್ಲಿ ಕಲ್ವರ್ಟ್ ಪುನರ್ನಿರ್ಮಾಣಕ್ಕೆ ಸಂಬಂಧಿಸಿದಂತೆ ಜೂನ್ 7 ರವರೆಗೆ ಸಂಚಾರ ನಿಯಂತ್ರಣ ವಿಧಿಸಲಾಗಿದೆ. ನಿರ್ಮಾಣ ಸ್ಥಳದ ಎರಡೂ ಬದಿಗಳಲ್ಲಿ ತಿರುವು ರಸ್ತೆಗಳನ್ನು ನಿರ್ಮಿಸಲಾಗುತ್ತಿದ್ದು, ವಾಹನಗಳು ನಿಧಾನಗತಿಯಲ್ಲಿ ಚಲಿಸುವಂತೆ ಲೋಕೋಪಯೋಗಿ ರಸ್ತೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries