ಸಮರಸ ಚಿತ್ರಸುದ್ದಿ: ಪೆರ್ಲ : ಎಣ್ಮಕಜೆ ಗ್ರಾಮ ಪಂಚಾಯತಿ ಕುಟುಂಬಶ್ರೀ ಸಿಡಿಎಸ್ ವತಿಯಿಂದ ನಡೆದ ಟೇಕ್ ಎ ವೇ-ಮೀಟ್ ಪಾಯಿಂಟ್ ಅನ್ನು ಪಂಚಾಯತಿ ಅಧ್ಯಕ್ಷೆ ಕುಸುಮಾವತಿ ಬಿ. ಅವರು ಉದ್ಘಾಟಿಸಿದರು. ಪಂಚಾಯತಿ ಉಪಾಧ್ಯಕ್ಷ ಅಬೂಬಕರ್ ಸಿದ್ದೀಕ್ ವಳಮುಗೇರ್, ಸಿಡಿಎಸ್ ಅಧ್ಯಕ್ಷೆ ನವೀನ ಕುಮಾರಿ, ಉಪಾಧ್ಯಕ್ಷೆ ಭಾರತಿ ಬಲ್ತಕಲ್ಲು, ಕುಟುಂಬಶ್ರೀ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

.jpg)
