HEALTH TIPS

ಕತಾರ್ ಹೆಲಿಕಾಪ್ಟರ್ ಪತನ: ಸಿಬ್ಬಂದಿ, ಪ್ರಯಾಣಿಕರಿಗಾಗಿ ಮುಂದುವರಿದ ಶೋಧ

 ಕೈರೊ: ತಾಂತ್ರಿಕ ದೋಷದಿಂದಾಗಿ ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್‌ವೊಂದು ಪತನಗೊಂಡಿದೆ ಎಂದು ತಿಳಿದುಬಂದಿದೆ. 


ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಕತಾರ್ ರಕ್ಷಣಾ ಸಚಿವಾಲಯವು ಅಧಿಕೃತವಾಗಿ ಮಾಹಿತಿ ನೀಡಿದೆ.

ಗಸ್ತು ಕಾರ್ಯಚರಣೆ ನಡೆಸುತ್ತಿದ್ದ ಹೆಲಿಕಾಪ್ಟರ್‌, ತಾಂತ್ರಿಕ ದೋಷದಿಂದಾಗಿ ಕತಾರ್‌ನ ಪ್ರಾದೇಶಿಕ ಜಲಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ.

ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರಿಗಾಗಿ ಸಮರೋಪಾದಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಹೆಲಿಕಾಪ್ಟರ್‌ನಲ್ಲಿ ಎಷ್ಟು ಮಂದಿ ಇದ್ದರು ಎಂಬ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಇಸ್ರೇಲ್‌-ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದ ಪರಿಸ್ಥಿತಿ ಮಧ್ಯೆ ಈ ಬೆಳವಣಿಗೆ ನಡೆದಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries