HEALTH TIPS

ಕಾಸರಗೋಡು ಕನ್ನಡ ಭವನ ಸಮೂಹ ಸಂಸ್ಥೆಗಳ ರೂವಾರಿಗೆ ಪ್ರತಿಷ್ಠಿತ "ಹೊಯ್ಸಳ ಪ್ರಶಸ್ತಿ ".

ಕಾಸರಗೋಡು: ಮೈಸೂರು ನಗರದ ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗ ಕೊಡಮಾಡುವ 2025 ನೇ ಸಾಲಿನ ರಾಜ್ಯ ಮಟ್ಟದ "ಹೊಯ್ಸಳ ಪ್ರಶಸ್ತಿ"ಗೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಸಮೂಹ ಸಂಸ್ಥೆಗಳ ರೂವಾರಿ ಡಾ. ವಾಮನ್ ರಾವ್ ಬೇಕಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೊಯ್ಸಳ ಕನ್ನಡ ಸಂಘ ಅಧ್ಯಕ್ಷ, ಪತ್ರಕರ್ತ, ಸಾಹಿತಿ, ರಂಗನಾಥ್ ಮೈಸೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಡಿನಾಡಿನ ಕನ್ನಡ ಸೇವೆ "ಯನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದ್ದು, ಏಪ್ರಿಲ್ 5 ರಂದು ಮೈಸೂರಿನ ನಾದಬ್ರಹ್ಮ ಸಭಾಅಂಗಣದಲ್ಲಿ ಸವಿಗನ್ನಡ ಪತ್ರಿಕೆಯ 26 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries