HEALTH TIPS

ಕೇರಳ: ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್‌

ತಿರುವನಂತಪುರಂ: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1,000 ಸಹಾಯಧನ ಸೇರಿದಂತೆ ಹಲವು ಗ್ಯಾರಂಟಿ ಯೋಜನೆಗಳನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಶನಿವಾರ ಘೋಷಣೆ ಮಾಡಿದರು. ಕೆಲವೇ ತಿಂಗಳಲ್ಲಿ ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಸನ್‌ ಅವರು ರಾಜ್ಯವ್ಯಾಪಿ ನಡೆಸಿದ್ದ ' ನವಯುವ' (ಪುದುಯುಗ) ಯಾತ್ರೆ'ಯ ಸಮಾರೋಪ ಸಮಾರಂಭದಲ್ಲಿ ರಾಹುಲ್‌ ಭಾಗವಹಿಸಿ ಮಾತನಾಡಿದರು. 'ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಕೂಟದ ಗೆಲುವಿಗಾಗಿ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು' ಎಂದು ಕಿವಿಮಾತು ಹೇಳಿದರು.

ಟಿ-20 ವಿಶ್ವಕಪ್‌ನಲ್ಲಿ ಇತ್ತೀಚೆಗೆ ಉತ್ತಮ ಪ್ರದರ್ಶನ ನೀಡಿದ ತಿರುವನಂತಪುರದ ಸಂಜು ಸ್ಯಾಮ್‌ಸನ್‌ ಅವರಿಗೆ ರಾಹುಲ್‌ ಶುಭಾಶಯ ಕೋರಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries