HEALTH TIPS

ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ರನ್ನು ವಜಾಗೊಳಿಸಿದ ಟ್ರಂಪ್

ವಾಷಿಂಗ್ಟನ್: ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್‍ರನ್ನು ಹುದ್ದೆಯಿಂದ ತೆರವುಗೊಳಿಸಿ ಆ ಸ್ಥಾನಕ್ಕೆ ರಿಪಬ್ಲಿಕನ್ ಸೆನೆಟರ್ ಮಾರ್ಕ್‍ವೆಯ್ನ್ ಮುಲಿನ್‍ರನ್ನು ನೇಮಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಪಶ್ಚಿಮ ಗೋಳಾರ್ಧದ ಮೇಲೆ ಕೇಂದ್ರೀಕೃತವಾಗಿರುವ ಹೊಸ ಭದ್ರತಾ ಉಪಕ್ರಮಕ್ಕಾಗಿ ವಿಶೇಷ ಪ್ರತಿನಿಧಿಯಾಗಿ ನೋಯೆಮ್ ಅವರನ್ನು ಮರು ನಿಯೋಜಿಸುವುದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಬದಲಾವಣೆ ಮಾರ್ಚ್ 31ರಿಂದ ಅನ್ವಯಿಸಲಿದೆ ಎಂದವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries