HEALTH TIPS

ಯುವ ಪ್ರತಿಭೆ ಶಮಾ ವಳಕುಂಜ ಕರ್ನಾಟಕ ಸಂಗೀತ ಹಾಗೂ ನೃತ್ಯ ಅಕಾಡೆಮಿಯ ಶಿಷ್ಯವೇತನಕ್ಕೆ ಆಯ್ಕೆ

ಬದಿಯಡ್ಕ: ಕರ್ನಾಟಕ ರಾಜ್ಯ ಸರ್ಕಾರದ ಆಧೀನದಲ್ಲಿರುವ ಕರ್ನಾಟಕ ಸಂಗೀತ ಹಾಗೂ ನೃತ್ಯ ಅಕಾಡೆಮಿಯ 2025-26ನೇ ಸಾಲಿನ ಶಿಷ್ಯವೇತನಕ್ಕೆ ಕುಮಾರಿ ಶಮಾ ವಳಕುಂಜ ಆಯ್ಕೆಯಾಗಿರುತ್ತಾಳೆ. ಪುತ್ತೂರಿನ ವೈಷ್ಣವೀ ನಾಟ್ಯಾಲಯದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರ ಶಿಷ್ಯೆಯಾಗಿರುವ ಈಕೆ ಕಳೆದ 12 ವರ್ಷಗಳಿಂದ ಭರತನಾಟ್ಯ ನೃತ್ಯವನ್ನು ಅಭ್ಯಾಸ ಮಾಡುತ್ತಿದ್ದಾಳೆ.


ದೇಶೀಯ ಹಾಗೂ ರಾಜ್ಯ ಮಟ್ಟದಲ್ಲಿ ಹಲವಾರು ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿರುವ ಈಕೆ ಮಾನ್ಯ ನಿವಾಸಿ ಮಹೇಶ್ ವಳಕುಂಜ ಹಾಗೂ ಶಾಲಿನಿ ದಂಪತಿಗಳ ಪುತ್ರಿ. ಪುತ್ತೂರಿನ ಅಂಬಿಕಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಈಕೆಯ ಸಾಧನೆಗೆ ವೈಷ್ಣವೀ ನಾಟ್ಯಾಲಯದ ತಂಡ ಅಭಿನಂದಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries