HEALTH TIPS

ಪೋಕ್ಸೊ ಪ್ರಕರಣ: ಅವಿಮುಕ್ತೇಶ್ವರಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು

ಪ್ರಯಾಗರಾಜ್: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ಅವರಿಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರು ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.

ಇದಕ್ಕೂ ಮೊದಲು ಫೆ. 27 ರಂದು, ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಆದೇಶ ಪ್ರಕಟವಾಗುವವರೆಗೆ ಅವಿಮುಕ್ತೇಶ್ವರಾನಂದ ಅವರನ್ನು ವಶಕ್ಕೆ ತೆಗೆದುಕೊಳ್ಳಬಾರದು ಎಂದು ನಿರ್ದೇಶಿಸಿದ್ದ ನ್ಯಾಯಾಲಯವು, ಅವರ ಬಂಧನಕ್ಕೆ ತಡೆಯಾಜ್ಞೆ ನೀಡಿತ್ತು.

ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧ ಯುವ ಶಿಷ್ಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries