ಸಮರಸ ಚಿತ್ರಸುದ್ದಿ: ಬದಿಯಡ್ಕ: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲಾ ಶಾಸ್ತ್ರೀಯ ನೃತ್ಯ ಕಲಾವಿದರ ಸಂಘಟನೆ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ ಮಂಗಳೂರು ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶ್ರೀ ಎಡನೀರು ಮಠದ ಭಾರತೀ ಕಲಾಸದನದಲ್ಲಿ ಭರತಮುನಿ ಜಯಂತಿ ಕಾರ್ಯಕ್ರಮದಂಗವಾಗಿ ಪ್ರಸ್ತುತಿಪಡಿಸಿದ ಸಮೂಹ ನೃತ್ಯ ಕಾರ್ಯಕ್ರಮ.

.jpg)
