HEALTH TIPS

Iran-Israel War| ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ: ಸಹಾಯವಾಣಿ ಸಂಖ್ಯೆ ಇಲ್ಲಿದೆ

ನವದೆಹಲಿ: ಇರಾನ್‌ ಮೇಲಿನ ಇಸ್ರೇಲ್‌ ಮತ್ತು ಅಮೆರಿಕ ಜಂಟಿ ಕಾರ್ಯಾಚರಣೆಯಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಇರಾನ್, ಇಸ್ರೇಲ್, ಸೌದಿ ಅರೇಬಿಯಾ, ಯುಎಇ ಸೇರಿದಂತೆ ಹಲವು ದೇಶಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದಾರೆ.

ಭಾರತೀಯ ನಾಗರಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಭಾರತೀಯ ರಾಯಭಾರ ಕಚೇರಿಯು ಸಹಾಯವಾಣಿಯನ್ನು ಆರಂಭಿಸಿದೆ.

ಸಹಾಯವಾಣಿ ಸಂಖ್ಯೆ:

ಇಸ್ರೇಲ್: +972-54-7520711

ಇರಾನ್: +98 912 810 9115, +98 912 810 9109, +98 912 810 9102, +98 993 217 9359

ಸೌದಿ ಅರೇಬಿಯಾ: 00-966-11-4884697 (ರಿಯಾದ್), +966 536209704 (ಜೆಡ್ಡಾ),

ಯುಎಇ: 800-46342, +971 5430 90571.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries