HEALTH TIPS

"no friendship only business; ತೈಲ ಬೇಕಾದರೆ..: ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

 ಮಾಸ್ಕೋ: ಇರಾನ್- ಇಸ್ರೇಲ್ ನಡುವಿನ ಯುದ್ಧ ಜಿಯೋಪೊಲಿಟಿಕ್ಸ್ ನಲ್ಲಿ ಹಲವು ಪಲ್ಲಟಗಳಿಗೆ ಕಾರಣವಾಗಿದೆ. ಈ ವರೆಗೂ ಯುಕ್ರೈನ್ ವಿರುದ್ಧದ ಯುದ್ಧದಿಂದ ಪಶ್ಚಿಮದ ಜಗತ್ತಿನ ಶತ್ರುವಾಗಿದ್ದ ಪುಟಿನ್ ಈಗ ಏಕಾ ಏಕಿ ಆಪತ್ಬಾಂಧವನಂತೆ ಕಾಣತೊಡಗಿದ್ದಾರೆ. ಇದರ ಪರಿಣಾಮ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ರಷ್ಯಾ ಪ್ರಾಬಲ್ಯ ಸಾಧಿಸಿ ಲಾಭ ಮಾಡಿಕೊಳ್ಳಲು ಮುಂದಾಗಿದೆ.


ಯುದ್ಧದ ಲಾಭಪಡೆಯುವುದಕ್ಕೆ ಮುಂದಾಗಿರುವ ರಷ್ಯಾ ರಿಯಾಯಿತಿ ದರದಲ್ಲಿ ತೈಲ ಮಾರಾಟವನ್ನು ಸ್ಥಗಿತಗೊಳಿಸಿದೆ. ಈ ವರೆಗೂ ಭಾರತಕ್ಕೆ ರಿಯಾಯಿತಿ ದರದಲ್ಲಿ ತೈಲ ಮಾರಾಟ ಮಾಡುತ್ತಿದ್ದ ರಷ್ಯಾ ಈಗ ರಿಯಾಯಿತಿಯನ್ನು ಸ್ಥಗಿತಗೊಳಿಸುತ್ತಿರುವುದಾಗಿ ವರದಿಯಾಗಿದೆ.

ಭಾರತ ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುತ್ತಿದ್ದ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳಿಗೂ ಲಾಭವಾಗುತ್ತಿತ್ತು. ಈಗ ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿ ತೈಲ ಬೆಲೆಗಳು 2022 ರಿಂದ ಇದೇ ಮೊದಲ ಬಾರಿಗೆ ಪ್ರತಿ ಬ್ಯಾರೆಲ್ ಗೆ 100 ಡಾಲರ್ ಗೆ ತಲುಪಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries