HEALTH TIPS

ಅಮೆರಿಕ-ಇಸ್ರೇಲ್ ಜಂಟಿ ದಾಳಿ: ಇರಾನ್‌ನಲ್ಲಿ ಕನಿಷ್ಠ 10 ಮಂದಿ ಆರೋಗ್ಯ ಸಿಬ್ಬಂದಿ ಮೃತ್ಯು

ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನಲ್ಲಿ ಕನಿಷ್ಠ 10 ಮಂದಿ ಆರೋಗ್ಯ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಇರಾನ್‌ ನ ISNA ಸುದ್ದಿ ಸಂಸ್ಥೆ ವರದಿ ಮಾಡಿದೆ.

ದಾಳಿಯಿಂದಾಗಿ ಆರೋಗ್ಯ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಹತ್ಯೆಗಳ ನಡುವೆಯೂ ವೈದ್ಯಕೀಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ನರ್ಸಿಂಗ್ ಸಿಸ್ಟಮ್ ಆರ್ಗನೈಸೇಶನ್‌ನ ಮಹಾನಿರ್ದೇಶಕರನ್ನು ಉಲ್ಲೇಖಿಸಿ ISNA ಈ ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries