HEALTH TIPS

ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠೆ-ಪ್ರಾತಃಕಾಲ 108 ತೆಂಗಿನ ಕಾಯಿ ಮಹಾಗಣಪತಿ ಹೋಮ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವರ ಪ್ರತಿಷ್ಠಾ ದಿನ ಗುರುವಾರ ಪ್ರಾತಃಕಾಲ 108 ತೆಂಗಿನಕಾಯಿ ಶ್ರೀ ಮಹಾಗಣಪತಿ ಹೋಮ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಗವದ್ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು. ಆಡಳಿತ ಮೊಕ್ತೇಸರ ವೆಂಕಟ್ರಮಣ ಭಟ್ ಚಂಬಲ್ತಿಮಾರು, ಮೊಕ್ತೇಸರ ಸೀತಾರಾಮ ವಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಮಾಜಿ ಮೊಕ್ತೇಸರ ಚಂದ್ರಹಾಸ ರೈ ಪೆರಡಾಲಗುತ್ತು, ಪ್ರಧಾನ ಅರ್ಚಕ ಶಿವರಾಮ ಭಟ್ ಪೆರಡಾಲ, ಮಾತೃಸಮಿತಿಯ ವಿನಯ ರೈ, ಭಜನಾ ಸಮಿತಿಯ ಗೀತಾ ಎಂ. ಭಟ್ ಮೊದಲಾದವರು ಉಪಸ್ಥಿತರಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries