HEALTH TIPS

ಕದನ ವಿರಾಮ ಬಗ್ಗೆ ಇಸ್ರೇಲ್-ಲೆಬನಾನ್ ಮಾತುಕತೆ: 1993ರ ಬಳಿಕ ಇದೇ ಮೊದಲು

 ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ನಾಯಕರು ಗುರುವಾರ ಸಭೆ ನಡೆಸಲಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಿಳಿಸಿದ್ದಾರೆ. 1993ರ ನಂತರ ನಡೆಯುತ್ತಿರುವ ಮೊದಲ ಮಾತುಕತೆ ಇದಾಗಿದೆ. 


'ಇಸ್ರೇಲ್ ಮತ್ತು ಲೆಬನಾನ್ ನಡುವೆ ಸಮಾಧಾನಕರ ವಾತಾವರಣ ನಿರ್ಮಿಸಲು ಪ್ರಯತ್ನಿಸಲಾಗುತ್ತಿದೆ.

ಉಭಯ ನಾಯಕರು ಮಾತನಾಡಿ ಸುಮಾರು 34 ವರ್ಷಗಳೇ ಕಳೆದಿವೆ. ಈ ಮಾತುಕತೆ ನಾಳೆ ನಡೆಯಲಿದೆ' ಎಂದು ಟ್ರಂಪ್ ಬರೆದುಕೊಂಡಿದ್ದಾರೆ.

ಮಾತುಕತೆಯಲ್ಲಿ ಯಾರು ಭಾಗವಹಿಸಲಿದ್ದಾರೆ ಎನ್ನುವುದರ ಬಗ್ಗೆ ಯಾವುದೇ ಹೆಚ್ಚಿನ ವಿವರಗಳು ಅವರು ನೀಡಿಲ್ಲ.

ಮಾರ್ಚ್ 2ರಂದು ಇರಾನ್ ಬೆಂಬಲಿತ ಹಿಜ್ಬುಲ್ಲಾ ಬಂಡುಕೋರರು ಇಸ್ರೇಲ್ ಮೇಲೆ ದಾಳಿ ಮಾಡಿದ್ದರು. ಆ ಬಳಿಕ ‍‍ಪಶ್ಚಿಮಾ ಏಷ್ಯಾ ಸಂಘರ್ಷದಲ್ಲಿ ಲೆಬನಾನ್ ಕೂಡ ಭಾಗಿಯಾಗಿದೆ. ಅಂದಿನಿಂದ ಇಸ್ರೇಲ್ ನಡೆಸಿದ ದಾಳಿಗಳಲ್ಲಿ 2,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries