ಬದಿಯಡ್ಕ: ಕಾಸರಗೋಡು ವಿಧಾನಸಭಾ ಕ್ಷೇತ್ರದ ಏತಡ್ಕದಲ್ಲಿ 20 ರಷ್ಟು ಮಂದಿ ಸಿಪಿಎಂ, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಚುನಾವಣಾ ಪ್ರಚಾರ ಸಭೆಯ ಸಂದರ್ಭದಲ್ಲಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾಸರಗೋಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್ ಅವರು ಪಕ್ಷಕ್ಕೆ ಬರಮಾಡಿಕೊಂಡರು. ಅವರನ್ನು ಶಾಲು ಹೊದಿಸಿ ಅಭಿನಂದಿಸಲಾಯಿತು.

.jpg)
