HEALTH TIPS

ಪಶ್ಚಿಮ ಏಷ್ಯಾ ಸಂಘರ್ಷ: 4 ಅಂಶಗಳ ಶಾಂತಿ ಪ್ರಸ್ತಾಪ ಮುಂದಿರಿಸಿದ ಚೀನಾ

 ಬೀಜಿಂಗ್: ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಉತ್ತೇಜಿಸುವ ಉದ್ದೇಶದ 4 ಅಂಶಗಳ ಪ್ರಸ್ತಾಪವನ್ನು ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಮುಂದಿರಿಸಿದ್ದಾರೆ ಎಂದು `ಕ್ಸಿನ್‍ಹುವ ಸುದ್ದಿಸಂಸ್ಥೆ' ಮಂಗಳವಾರ ವರದಿ ಮಾಡಿದೆ.


ಯುಎಇ ನಾಯಕರೊಂದಿಗೆ ಸೋಮವಾರ ನಡೆಸಿದ ಸಭೆಯಲ್ಲಿ ಜಿಂಪಿಂಗ್ ಈ ಯೋಜನೆಯನ್ನು ಮುಂದಿರಿಸಿದ್ದಾರೆ.

ಯೋಜನೆಯು ಮಧ್ಯಪ್ರಾಚ್ಯದ ದೇಶಗಳ ನಡುವೆ ಶಾಂತಿಯುತ ಸಹಬಾಳ್ವೆಯ ಪ್ರಾಮುಖ್ಯತೆಯನ್ನು ಎತ್ತಿತೋರಿಸಿದೆ. ರಾಷ್ಟ್ರಗಳು ಪರಸ್ಪರರ ಸಾರ್ವಭೌಮತ್ವವನ್ನು ಗೌರವಿಸಬೇಕು ಮತ್ತು ಉದ್ವಿಗ್ನತೆಯನ್ನು ಹೆಚ್ಚಿಸುವ ಕ್ರಮಗಳನ್ನು ತಪ್ಪಿಸಬೇಕು. ಪ್ರದೇಶದಾದ್ಯಂತ ಅಭಿವೃದ್ಧಿ ಮತ್ತು ಭದ್ರತಾ ನೀತಿಗಳ ನಡುವೆ ಉತ್ತಮ ಸಮನ್ವಯ ಇರಬೇಕು. ಅಂತರರಾಷ್ಟ್ರೀಯ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಯೋಜನೆಯಲ್ಲಿ ಉಲ್ಲೇಖಿಸಲಾಗಿದ್ದು ಈ ಆದ್ಯತೆಗಳ ಮೂಲಕ ದೀರ್ಘಾವಧಿಯ ಸ್ಥಿರತೆಯನ್ನು ಸಾಧಿಸಬಹುದು ಎಂದು ಚೀನಾ ಪ್ರತಿಪಾದಿಸಿದೆ. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries