ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಶುಕ್ರವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲನ್ನು ಕಂಡಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಸ್ಥಾನಗಳನ್ನು ಮೀಸಲಿಡುವ ತ್ವರಿತ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿಯನ್ನು ಅಂಗೀಕರಿಸುವಲ್ಲಿ ಎನ್‌ಡಿಎ ಸರಕಾರ ವಿಫಲವಾಗಿತ್ತು.
ಇದರಿಂದ ಪ್ರಧಾನಿ ಮೋದಿ ಭಾಷಣ ಮಹತ್ವವನ್ನು ಪಡೆದುಕೊಂಡಿದೆ.

