ಸೇಂಟ್ ಪೀಟರ್ಸ್‌ಬರ್ಗ್: ಪಾಕಿಸ್ತಾನದಲ್ಲಿ ನಡೆದಿದ್ದ ಶಾಂತಿ ಸಂಧಾನ ಮಾತುಕತೆಗಳು ವಿಫಲವಾಗಲು ಅಮೆರಿಕದ ಹಸ್ತಕ್ಷೇಪ ಮತ್ತು ಅತಿಯಾದ ಬೇಡಿಕೆಗಳೇ ಕಾರಣ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಗಂಭೀರ ಆರೋಪ ಮಾಡಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲು ಸೋಮವಾರ ಸೇಂಟ್ ಪೀಟರ್ಸ್‌ಬರ್ಗ್‌ಗೆ ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.: ಪಾಕಿಸ್ತಾನದಲ್ಲಿ ನಡೆದಿದ್ದ ಶಾಂತಿ ಸಂಧಾನ ಮಾತುಕತೆಗಳು ವಿಫಲವಾಗಲು ಅಮೆರಿಕದ ಹಸ್ತಕ್ಷೇಪ ಮತ್ತು ಅತಿಯಾದ ಬೇಡಿಕೆಗಳೇ ಕಾರಣ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಗಂಭೀರ ಆರೋಪ ಮಾಡಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲು ಸೋಮವಾರ ಸೇಂಟ್ ಪೀಟರ್ಸ್‌ಬರ್ಗ್‌ಗೆ ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಹಿಂದಿನ ಸುತ್ತಿನ ಮಾತುಕತೆಗಳಲ್ಲಿ ಸಾಕಷ್ಟು ಪ್ರಗತಿ ಕಂಡುಬಂದಿತ್ತು. ಆದರೆ ಅಮೆರಿಕದ ಧೋರಣೆಗಳು ಮತ್ತು ಅವರ ಅತಿಯಾದ ಬೇಡಿಕೆಗಳಿಂದಾಗಿ ಸಂಧಾನವು ವಿಫಲವಾಯಿತು ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಅರಾಘ್ಚಿ ಅವರ ಹೇಳಿಕೆಯನ್ನು ಉಲ್ಲೇಖಿಸಿವೆ.
ಇದೇ ವೇಳೆ ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೊರ್ಮುಜ್ ಜಲಸಂಧಿಯ ಕುರಿತು ಮಾತನಾಡಿದ ಅವರು, ಹೊರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರವು ಪ್ರಮುಖ ಜಾಗತಿಕ ವಿಷಯವಾಗಿದೆ ಎಂದು ತಿಳಿಸಿದ್ದಾರೆ.