HEALTH TIPS

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿದೆ. ಮಹಿಳಾ ಮಿಸಲಾತಿ ಕಾಯ್ದೆಗೆ 131ನೇ ಸಂವಿಧಾನ ತಿದ್ದುಪಡಿ ತರುವ ಮೂಲಕ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸಲು ಸರ್ಕಾರ ಮುಂದಾಗಿತ್ತು. 

ಆದರೆ, ಮೂರನೇ ಎರಡರಷ್ಟು ಬಹುಮತ ಸಿಗದೆ ಮಸೂದೆಗೆ ಸೋಲಾಗಿದೆ.

489 ಸಂಸದರು ಮತದಾನದಲ್ಲಿ ಭಾಗವಹಿಸಿದ್ದರು. ಹಾಗಾಗಿ, ಮಸೂದೆ ಅಂಗೀಕರಿಸಲು ಸರ್ಕಾರಕ್ಕೆ 328 ಮತಗಳ ಅವಶ್ಯಕತೆ ಇತ್ತು. ಮಸೂದೆ ಪರ 298 ಮತಗಳು ಬಿದ್ದಿದ್ದು, ವಿರುದ್ಧ 230 ಮತಗಳು ಬಿದ್ದಿವೆ. ಸಂವಿಧಾನ ತಿದ್ದುಪಡಿ ಮಸೂದೆಯಾಗಿರುವುದರಿಂದ ಮೂರನೇ ಎರಡರಷ್ಟು ಬಹುಮತ ಅತ್ಯಗತ್ಯವಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries