HEALTH TIPS

ಜೊತೆಗೆ ವಾಸಿಸುತ್ತಿದ್ದ ಗೆಳೆಯ ನಾಪತ್ತೆ-ಯುವತಿಯಿಂದ ದೂರು

ಕಾಸರಗೋಡು: ಕ್ವಾರ್ಟರ್ಸ್‍ನಲ್ಲಿ ಜತೆಯಾಗಿ ವಾಸಿಸುತ್ತಿದ್ದ ಗೆಳೆಯ ನಾಪತ್ತೆಯಾಗಿರುವ ಬಗ್ಗೆ ಕಾಸರಗೋಡು ನಗರಠಾಣೆ ಪೆÇಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.   ಕರ್ನಾಟಕದ ಗದಗ ಲಕ್ಷ್ಮೇಶ್ವರ ಅಂಬೇಡ್ಕರ್ ನಗರ ನಿವಾಸಿ ಗಿರಿಜಾ (28)ಅವರ ದೂರಿನ ಮೇರೆಗೆ ಈ ಕೇಸು ದಾಖಲಾಗಿದೆ. ಗೆಳೆಯನಾದ ಯೆಲ್ಲಪ್ಪ ಎಸ್ ಮೋಗೇರಿ (37) ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. 

ಚೌಕಿ ಕನ್ನಿಲ್ ಕೆ.ಎಂ. ಕ್ವಾರ್ಟರ್ಸ್‍ನಲ್ಲಿ ಈ ಇಬ್ಬರು ವಾಸಿಸುತ್ತಿದ್ದರು. ಈ ತಿಂಗಳ 18ರಂದು ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ತೆರಳಿದ ಎಲ್ಲಪ್ಪ ಎಸ್ ಮೋಗೇರಿ ಅನಂತರ ಮರಳಿ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ. ತನಿಖೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries