HEALTH TIPS

ಜಿಲ್ಲಾಧಿಕಾರಿಗಳಿಂದ ಸ್ಟ್ರಾಂಗ್ ರೂಮ್ ಸಂದರ್ಶನ

ಕಾಸರಗೋಡು:  ವಿಧಾನಸಭಾ ಚುನಾವಣೆಗೆ ಮತಗಳನ್ನು ದಾಖಲಿಸಲು ಬಳಸಿದ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು  ಸ್ಟ್ರಾಂಗ್ ರೂಮ್‍ಗಳನ್ನು ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ.

ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಕಾಸರಗೋಡು ಸರ್ಕಾರಿ ಕಾಲೇಜಿಗೆ ಭೇಟಿ ನೀಡಿ ಭದ್ರತೆಯನ್ನು ಪರಿಶೀಲಿಸಿದ್ದಾರೆ. ಕಾಸರಗೋಡು, ಮಂಜೇಶ್ವರ ಮತ್ತು ಉದುಮ ಕ್ಷೇತ್ರಗಳ ಮತಯಂತ್ರಗಳನ್ನು ಸರ್ಕಾರಿ ಕಾಲೇಜಿನ ಸ್ಟ್ರಾಂಗ್ ರೂಮ್‍ನಲ್ಲಿ ಇರಿಸಲಾಗಿದೆ. ಭದ್ರತಾ ವ್ಯವಸ್ಥೆಗಳು ತೃಪ್ತಿಕರವಾಗಿವೆ ಎಂದು ಜಿಲ್ಲಾಧಿಕಾರಿಗಳು ನಿರ್ಣಯಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries