HEALTH TIPS

ಹಾರ್ಮುಝ್ ನಲ್ಲಿ ಟೋಲ್ ಸಂಗ್ರಹ ಪ್ರಾರಂಭಿಸಿದ ಇರಾನ್: ವರದಿ

ಟೆಹರಾನ್: ಹಾರ್ಮುಝ್ ಜಲಸಂಧಿಯ ಮೂಲಕ ಸಾಗುವ ಹಡಗುಗಳಿಂದ ಟೋಲ್ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದಾಗಿ ಇರಾನ್ ಗುರುವಾರ ಹೇಳಿದೆ.

ಸಂಗ್ರಹಿಸಿದ ಟೋಲ್ ಹಣವನ್ನು ಸೆಂಟ್ರಲ್ ಬ್ಯಾಂಕ್‍ನಲ್ಲಿ ಜಮೆಗೊಳಿಸಲಾಗಿದೆ ಎಂದು ಇರಾನ್ ಸರಕಾರದ ಮೂಲಗಳು ಹೇಳಿವೆ. ಈ ಮಧ್ಯೆ ಗುರುವಾರ ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ಎರಡು ಹಡಗುಗಳನ್ನು ವಶಕ್ಕೆ ಪಡೆದಿದ್ದು ಮತ್ತೊಂದು ಹಡಗಿನತ್ತ ಗುಂಡು ಹಾರಿಸಿರುವುದಾಗಿ ವರದಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries