HEALTH TIPS

ಯುವಕನಿಗೆ ಹಲ್ಲೆ ಮೂವರ ವಿರುದ್ಧ ಕೇಸು

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಬಂಬ್ರಾಣ ಬೀರಂಟಿಕೆರೆಯಲ್ಲಿ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಕುಂಬಳೆ ಠಾಣೆ ಪೆÇಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.  ವಿನೀಶ್, ಸಂದೀಪ್ ಶೆಟ್ಟಿ, ಸುಧೀಶ್ ಎಂಬವರ ವಿರುದ್ಧ ಬಂಬ್ರಾಣ ಬೀರಂಟಿಕೆರೆ ನಿವಾಸಿ ಸಂಜಯ್ ಅವರ ದೂರಿನನ್ವಯ ಈ ಕೇಸು ದಾಖಲಾಘಿದೆ.

ಮೂರೂ ಮಂದಿ ಆರೋಪಿಗಳು ತನ್ನ ಹಿತ್ತಿಲಿಗೆ ಬಂದು ಮರದ ಸಲಾಕೆಯಿಂದ ಹೊಡೆದು ತನಗೆ ಹಲ್ಲೆ ನಡೆಸಿರುವುದಾಗಿ ಪೆÇಲೀಸರಿಗೆ ನೀಡಿದ ದೂರಿನಲ್ಲಿ ಸಂಜಯ್ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries