ಸಮರಸ ಚಿತ್ರಸುದ್ದಿ: ಬದಿಯಡ್ಕ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೀರ್ಚಾಲು ಸಮೀಪದ ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಶ್ರಮದ ಕಾರ್ಯದರ್ಶಿ ರಮೇಶ ಕಳೇರಿ ಹಾಗೂ ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಶಂಕರ, ಕ್ಷೇಮಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ರಜನಿ ಸಂದೀಪ್ ಮತ್ತು ಗ್ರಾಮಪಂಚಾಯಿತಿ ಸದಸ್ಯೆ ಬಿಂದ್ಯಾ ಉಪಸ್ಥಿತರಿದ್ದರು.

.jpg)
