ಮಾಸ್ಕೊ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಜೊತೆ ಭಾನುವಾರ ದೂರವಾಣಿ ಸಂಭಾಷಣೆ ನಡೆಸಿದರು.
ಇಸ್ಲಾಮಾಬಾದ್‌ನಲ್ಲಿ ನಡೆದ ಇರಾನ್ ಮತ್ತು ಅಮೆರಿಕ ನಡುವಿನ ಮಾತುಕತೆಯ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು.
ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ಪ್ರಯತ್ನದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧವಿರುವುದಾಗಿ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ತಿಳಿಸಿದೆ.
ಮಸೂದ್ ಪೆಜೆಶ್ಕಿಯನ್

