HEALTH TIPS

ಕೊಂಡೆವೂರಲ್ಲಿ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಪ್ಪಳ: ಸದ್ಗುರು ಶ್ರೀನಿತ್ಯಾನಂದ ವಿದ್ಯಾಪೀಠ ಕೊಂಡೆವೂರು ಉಪ್ಪಳದಲ್ಲಿ ತಾತ್ಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಂಶುಪಾಲರು 1 (ಸ್ನಾತಕೋತ್ತರ ಪದವಿ,ಬಿ.ಎಡ್/ಎಂಎಡ್ ಮತ್ತು 5 ವರ್ಷಗಳ ಅನುಭವ), ಹೈಸ್ಕೂಲ್ ವಿಭಾಗ ವಿಜ್ಞಾನ-1(ಬಿಎಸ್ಸಿ/ಎಂಎಸ್ಸಿ, ಬಿಎಡ್/ಎಂಎಡ್) ಕಂಪ್ಯೂಟರ್-1(ಬಿಎಸ್ಸಿ/ಎಂಎಸ್ಸಿ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ಅರ್ಹತಾ ಪತ್ರಗಳೊಂದಿಗೆ ಮೇ.2 ಶನಿವಾರ ಬೆಳಿಗ್ಗೆ 11.00ಕ್ಕೆ ಶಾಲಾ ಕಛೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬೇಕಾಗಿ ಶಾಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕಛೇರಿಯ ದೂರವಾಣಿ ಸಂಖ್ಯೆಗೆ (9037342472) ಸಂಪರ್ಕಿಸಬಹುದು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries