HEALTH TIPS

ಅಂಜಾರಿಲ್ಲಂ ತರವಾಡಿನ ಗೃಹಪ್ರವೇಶ-ಆಮಂತ್ರಣ ಪತ್ರಿಕೆ ಬಿಡುಗಡೆ

ಸಮರಸ ಚಿತ್ರಸುದ್ದಿ: ಕಾಸರಗೊಡು:  ಕಾಸರಗೊಡು ರಾಮದಾಸನಗರ ಕಾಳ್ಯಂಗಾಡು ಸನಿಹದ ಬಾರಿಕ್ಕಾಡು ಅಂಜಾರಿಲ್ಲಂ ತರವಾಡಿನ ನವೀಕೃತ ಕಟ್ಟಡದ ಗೃಹಪ್ರವೇಶ, ಕೊರತಿ-ಗುಳಿಗ ದೈವದ ಪುನ:ಪ್ರತಿಷ್ಠಾ ಕಲಶಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಉಪ್ಪಳಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರು ಕೊಂಡೆವೂರು ಮದಲ್ಲಿ ಬಿಡುಗಡೆಗೊಳಿಸಿದರು. ಮೇ 17ರಿಂದ 19ರ ವರೆಗೆ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುವುದು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries