HEALTH TIPS

ಮತ್ತೆ ಸಂಘರ್ಷದತ್ತ ಮಧ್ಯಪ್ರಾಚ್ಯ | ಇರಾನ್ ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹರಾನ್: ಇರಾನಿನ ಬಂದರುಗಳಿಗೆ ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ ಎಂದು aljazeera.com ವರದಿ ಮಾಡಿದೆ.

ಈ ಕ್ರಮದಿಂದ ಇರಾನಿನ ಬಂದರುಗಳನ್ನು ಪ್ರವೇಶಿಸುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ಹಡಗುಗಳ ಸಂಚಾರವನ್ನು ಅಮೆರಿಕ ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ಈ ದಿಗ್ಬಂಧನದಿಂದ ಅಂತಾರಾಷ್ಟ್ರೀಯ ಸಾಗಾಟ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries