HEALTH TIPS

ತಮಿಳುನಾಡು ಚುನಾವಣೆ: ಸ್ಟ್ರಾಂಗ್ ರೂಂಗಳ ಮೇಲೆ ನಿಗಾ ವಹಿಸಿ-ಅಭ್ಯರ್ಥಿಗಳಿಗೆ ವಿಜಯ್

 ಚೆನ್ನೈ: ತಮಿಳುನಾಡಿನ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ, ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಮೇಲೆ ನಿಗಾ ವಹಿಸುವಂತೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ವಿಜಯ್ ಅವರು ತಮ್ಮ ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ.


ಈ ಸಂಬಂಧ ಪ್ರತಿಕ್ರಿಯಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಆಧವ್ ಅರ್ಜುನ್, ಮತಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಂಗಳನ್ನು ಸರದಿಯ ಆಧಾರದ ಮೇಲೆ ನಿರಂತರವಾಗಿ ಪರಿಶೀಲಿಸುವಂತೆ ಅಭ್ಯರ್ಥಿಗಳಿಗೆ ವಿಜಯ್ ತಿಳಿಸಿರುವುದಾಗಿ ಹೇಳಿದ್ದಾರೆ.

ಅಭ್ಯರ್ಥಿಗಳು ತಮ್ಮ ಕ್ಷೇತ್ರಕ್ಕೆ ಒಳಪಡುವ ಸ್ಟ್ರಾಂಗ್ ರೂಂಗಳಿಗೆ ದಿನಕ್ಕೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ, ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸುವಂತೆ ವಿಜಯ್ ಸೂಚಿಸಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries