HEALTH TIPS

ಮೋದಿ 'ಭಯೋತ್ಪಾದಕ' ಎಂದು ಟೀಕೆ: ಖರ್ಗೆ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಭಯೋತ್ಪಾದಕ' ಎಂದಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. 

'ಖರ್ಗೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.ಅವರ ಭಾಷಣ, ಕಾರ್ಯಕ್ರಮಗಳಿಗೆ ನಿರ್ಬಂಧಗಳನ್ನು ಹೇರಬೇಕು' ಎಂದು ಬಿಜೆಪಿ ಒತ್ತಾಯಿಸಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಕಿರಣ್‌ ರಿಜಿಜು, ಅರ್ಜುನ್‌ ರಾಮ್‌ ಮೇಘವಾಲ್‌ ಅವರನ್ನೊಳಗೊಂಡ ನಿಯೋಗವು ಬುಧವಾರ ಚುನಾವಣಾ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries