HEALTH TIPS

ಕನ್ನೆಪ್ಪಾಡಿ ಆಶ್ರಮಕ್ಕೆ ಧನ ಸಹಾಯ ಹಸ್ತಾಂತರ

ಬದಿಯಡ್ಕ: ಪುತ್ತಿಗೆ ಪಂಚಾಯಿತಿ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಸಂಗ್ರಹವಾದ ಮೊತ್ತದಲ್ಲಿ ಉಳಿತಾಯವಾದ 9250 ರೂ. ಮೊತ್ತವನ್ನು ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮದ ಅಧ್ಯಕ್ಷ ದಾಮೋದರ ಡಿ., ರಕ್ಷಾಧಿಕಾರಿಗಳಾದ ಅಶೋಕ ಮಾಸ್ತರ್, ವಿಘ್ನೇಶ್ವರ ಮಾಸ್ತರ್, ಆಶ್ರಮದ ಟ್ರಸ್ಟಿಗಳಾದ ರಮೇಶ ಕಳೇರಿ, ಬಾಲಕೃಷ್ಣ ಏಣಿಯರ್ಪು, ಆಶ್ರಮದ ಹಿತೈಷಿಗಳಾದ ಗಂಗಾಧರ ಪಳ್ಳತ್ತಡ್ಕ, ಪ್ರೊ.ಶ್ರೀನಾಥ್ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries