HEALTH TIPS

ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸದ ಮೇಲೆ ಅಸ್ಸಾಂ ಪೊಲೀಸರಿಂದ ದಾಳಿ

 ನವದೆಹಲಿ: ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ದೆಹಲಿಯ ನಿವಾಸದ ಮೇಲೆ ಅಸ್ಸಾಂ ಪೊಲೀಸರು ದಾಳಿ ನಡೆಸಿದ್ದಾರೆ.


ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹಾಗೂ ಅವರ ಕುಟುಂಬದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.

ದೆಹಲಿ ಪೊಲೀಸರ ಸಹಾಯದೊಂದಿಗೆ ಪವನ್ ಖೇರಾ ಅವರ ನಿವಾಸದ ಮೇಲೆ ದಾಳಿ ನಡೆದಿದೆ.

ಹಿಮಂತ ಅವರ ಪತ್ನಿ ಮೂರು ವಿದೇಶಿ ಪಾಸ್‌ಪೋರ್ಟ್‌ಗಳನ್ನು, ದುಬೈನಲ್ಲಿ ಆಸ್ತಿಗಳನ್ನು, ಅಮೆರಿಕದಲ್ಲಿ ಕಂಪನಿಗಳನ್ನು ಅಥವಾ ಶೆಲ್ ಕಂಪನಿಗಳಲ್ಲಿ ಆಸ್ತಿಗಳನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆರೋಪಿಸಿದ್ದರು.

ಆದರೆ ಪಾಕಿಸ್ತಾನ ಮೂಲದ ಸಾಮಾಜಿಕ ಮಾಧ್ಯಮಗಳಿಂದ ಪಡೆದ ಸುಳ್ಳು ಮಾಹಿತಿಯನ್ನು ಪಡೆದು ಆರೋಪ ಮಾಡಲಾಗುತ್ತಿದೆ. ಇದು ಅಸ್ಸಾಂ ಚುನಾವಣೆಯ ಮೇಲೆ ಪರಿಣಾಮ ಬೀರುವ ಮತ್ತು ಶಿಕ್ಷಾರ್ಹ ಅಪರಾಧ ಎಂದು ಹಿಮಂತ ತಿರುಗೇಟು ನೀಡಿದ್ದರು.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries