ಸಂವಿಧಾನವನ್ನು ಹೈಜಾಕ್ ಮಾಡಲು ಸರಕಾರ ಪ್ರಯತ್ನಿಸುತ್ತಿದೆ: ಕೆ.ಸಿ ವೇಣುಗೋಪಾಲ್ ಆರೋಪ
0
ಏಪ್ರಿಲ್ 17, 2026
ನವದೆಹಲಿ: ಲೋಕಸಭೆಯಲ್ಲಿ ಕ್ಷೇತ್ರಗಳ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಸೇರಿದಂತೆ ಮೂರು ಪ್ರಮುಖ ಮಸೂದೆಗಳ ಮಂಡನೆ ಬೆನ್ನಲ್ಲೆ ಕಾಂಗ್ರೆಸ್ ಸಂಸದ ಕೆ.ಸಿ ವೇಣುಗೋಪಾಲ್ ಮತ್ತು ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್ ಅವರು ಮಸೂದೆಗಳಿಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
Tags

