HEALTH TIPS

ಬಿಜೆಪಿಯಿಂದ ಪಂಜಾಬಿಗಳಿಗೆ ಮತ್ತೊಮ್ಮೆ ದ್ರೋಹ: ಅರವಿಂದ ಕೇಜ್ರಿವಾಲ್‌ ಕಿಡಿ

 ನವದೆಹಲಿ: ರಾಘವ್ ಛಡ್ಡಾ ಸೇರಿ ಏಳು ಮಂದಿ ರಾಜ್ಯಸಭಾ ಸಂಸದರು ಎಎಪಿ ತೊರೆದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ದಿಢೀರ್‌ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.‌ 


ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಬಿಜೆಪಿ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ ಬಗೆದಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‌ಛಡ್ಡಾ ಸೇರಿ 7 ಮಂದಿ ರಾಜೀನಾಮೆ:

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಛಡ್ಡಾ, ಸಂದೀಪ್ ಪಾಠಕ್ ಸೇರಿದಂತೆ ಪಕ್ಷದ ಏಳು ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಛಡ್ಡಾ, ಎಎಪಿಯ 10 ಮಂದಿ ರಾಜ್ಯಸಭಾ ಸದಸ್ಯರಲ್ಲಿ ಏಳು ಮಂದಿ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries