HEALTH TIPS

ಈ ಹಿಂದೆ ಎರಡು ಬಾರಿ ಬಂಧನಕ್ಕೆ ಒಳಗಾಗಿರುವುದನ್ನು ಒಪ್ಪಿಕೊಂಡ ಎಫ್‍ಬಿಐ ಮುಖ್ಯಸ್ಥ ಕಶ್ ಪಟೇಲ್

 ವಾಷಿಂಗ್ಟನ್ : ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್‍ಬಿಐ) ನಿರ್ದೇಶಕ ಕಶ್ ಪಟೇಲ್ ಈ ಹಿಂದೆ ಎರಡು ಬಾರಿ ಬಂಧನಕ್ಕೆ ಒಳಗಾಗಿರುವುದನ್ನು ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ.


2005ರಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದಾಗ ನ್ಯೂಯಾರ್ಕ್ ನಗರದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಮೂತ್ರ ಮಾಡಿದ್ದಕ್ಕೆ ಒಮ್ಮೆ ಹಾಗೂ ಮತ್ತೊಮ್ಮೆ ವರ್ಜೀನಿಯಾ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿದ್ದಕ್ಕೆ ತನ್ನನ್ನು ಬಂಧಿಸಲಾಗಿತ್ತು ಎಂದು ಪಟೇಲ್ ಒಪ್ಪಿಕೊಂಡಿದ್ದಾರೆ .

ಪಟೇಲ್ ಅವರು ಹಲವು ಬಾರಿ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದರು ಎಂದು ಪತ್ರಿಕೆಯೊಂದು ಕಳೆದ ವಾರ ವರದಿ ಮಾಡಿತ್ತು 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries