HEALTH TIPS

ಉಳಿಯ ತಂತ್ರಿಗಳನ್ನು ಭೇಟಿಯಾದ ಎನ್‍ಡಿಎ ಅಭ್ಯರ್ಥಿ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಎಂ.ಎಲ್.ಅಶ್ವಿನಿ ಶನಿವಾರ ಉಳಿಯ ವಿಷ್ಣು ಆಸ್ರ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. 

ಈ ಸಂದರ್ಭ ಮಂಗಳೂರು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಧೂರು ಗ್ರಾಮಪಂಚಾಯಿತಿ ಅಧ್ಯಕ್ಷೆ ಸುಜ್ಞಾನಿ ಶ್ಯಾನುಭೋಗ್, ಎಂ.ಸುಧಾಮ ಗೋಸಾಡ, ಸುಕುಮಾರ ಕುದ್ರೆಪ್ಪಾಡಿ ಸಹಿತ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries