HEALTH TIPS

ಸಂಧ್ಯಾರಾಣಿ ಟೀಚರ್ ಉಡುಪಿ ಶ್ರೀಮಠದ 'ಕೃಷ್ಣಾನುಗ್ರಹ ಪ್ರಶಸ್ತಿ'ಗೆ ಆಯ್ಕೆ

ಕಾಸರಗೋಡು: ಗಡಿನಾಡು ಕಾಸರಗೋಡಿನ ಜನಪ್ರಿಯ ಕನ್ನಡ ಸೇವಾ ಸಂಸ್ಥೆಯಾದ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ ಕನ್ನಡ ಭವನ ಪ್ರಕಾಶನದ ಸ್ಥಾಪಕ ಸಂಚಾಲಕರೂ, ಸಾರಥಿಯೂ ಆಗಿರುವ ಸಂಧ್ಯಾರಾಣಿ ಟೀಚರ್ ಅವರಿಗೆ ಉಡುಪಿ ಶ್ರೀ ಕೃಷ್ಣ ಮಠದ ಗೌರವಾನ್ವಿತ, ಪೂಜ್ಯ "ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ"2026.ನೀಡಿ ಗೌರವಿಸಲಾಗುವುದು. ಉಡುಪಿಯ ಪರ್ಯಾಯ ಶಿರೂರು ಮಠ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ, ಕಥಾಬಿಂದು ಸಾಹಿತ್ಯ ವೇದಿಕೆ (ರಿ.)ರೂವಾರಿ ಪಿ. ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ಏ. 12ರಂದು ನಡೆಯಲಿರುವ "ಕಥಾಬಿಂದು ಸಾಹಿತ್ಯ ಸಮ್ಮೇಳನ-2026'ಕಾರ್ಯಕ್ರಮದಲ್ಲಿ  ಉಡುಪಿಯ ರಜಾ0ನ್ಗನದಲ್ಲಿ ನಡೆಯಲಿರುವುದು.

ಶಿರೂರು ಮಠದ ಶ್ರೀ ವೇದವರ್ದನ ತೀರ್ಥ ಶ್ರೀಪಾದರು ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಲಿರುವರು.  ಧರ್ಮದರ್ಶಿ, ಡಾ. ಹರಿಕೃಷ್ಣ ಪುನಃರೂರ್ ಅದ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿರುವುದು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries