HEALTH TIPS

ರಾಮ ಭಟ್ ಮೊಳಕಾಲು ನಿಧನ

ಪೆರ್ಲ: ಪಡ್ರೆ ಮೊಳಕಾಲು ನಿವಾಸಿ, ಕೃಷಿಕ, ತುರ್ತು ಪರಿಸ್ಥಿತಿ ಹೋರಾಟಗಾರ ರಾಮ ಭಟ್(85)ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಶನಿವಾರ ನಿಧನರಾದರು. ತುರ್ತು ಪರಿಸ್ಥಿತಿ ಸಂದರ್ಭ 1975ರಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು. ಸಾಮಾಜಿಕ ಸೇವೆಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು, ಅವಿವಾಹಿತರಾಗಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries