ನವದೆಹಲಿ: ನೀತಿ ಆಯೋಗವನ್ನು ಕೇಂದ್ರ ಸರ್ಕಾರ ಪುನರ್ ರಚಿಸಿದ್ದು, ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅಶೋಕ್ ಕುಮಾರ್ ಲಾಹಿರಿ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಿದೆ.
ಅರ್ಥಶಾಸ್ತ್ರಜ್ಞ ಪ್ರೊ. ಕೆ.ವಿ. ರಾಜು, ಏಮ್ಸ್ ನಿರ್ದೇಶಕ ಎಂ. ಶ್ರೀನಿವಾಸ್ ಸೇರಿದಂತೆ ಐವರು ಪೂರ್ಣಾವಧಿ ಸದಸ್ಯರನ್ನು ಸರ್ಕಾರ ನೇಮಿಸಿದೆ. ನೀತಿ ಆಯೋಗಕ್ಕೆ ಪ್ರಧಾನಿ ಅಧ್ಯಕ್ಷರು.

