HEALTH TIPS

ಉಕ್ರೇನ್‌ನ ಒಡೆಸಾ ನಗರದ ಮೇಲೆ ರಷ್ಯಾ ಡ್ರೋನ್‌ ದಾಳಿ: ಇಬ್ಬರ ಸಾವು

ಕೀವ್‌ : ಉಕ್ರೇನ್‌ನ ಒಡೆಸಾ ನಗರದ ಮೇಲೆ ರಷ್ಯಾ ತಡರಾತ್ರಿ ನಡೆಸಿದ ಡ್ರೋನ್‌ ದಾಳಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಉಕ್ರೇನ್‌ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಈಸ್ಟರ್‌ ಹಬ್ಬದ ಹಿನ್ನೆಲೆಯಲ್ಲಿ ಪ್ರಸ್ತಾಪಿಸಲಾಗಿರುವ ಕದನವಿರಾಮ ನಿಯಮವು ಜಾರಿಯಾಗಲು ಇನ್ನೇನು ಕೆಲವೇ ಗಂಟೆಗಳು ಇರುವಾಗಲೇ ರಷ್ಯಾ ಈ ದಾಳಿ ನಡೆಸಿದೆ ಎಂದೂ ಅಧಿಕಾರಿಗಳು ಆರೋಪಿಸಿದ್ದಾರೆ.

ಉಕ್ರೇನ್‌ ಅನ್ನು ಗುರಿಯಾಗಿಸಿ ಸುಮಾರು 160 ಡ್ರೋನ್‌ ಮೂಲಕ ರಷ್ಯಾ ತಡರಾತ್ರಿಯಲ್ಲಿ ದಾಳಿ ನಡೆಸಿದೆ. ಈ ಪೈಕಿ 133 ಡ್ರೋನ್‌ಗಳನ್ನು ಹೊಡೆದುರುಳಿಸ ಲಾಗಿದೆ ಎಂದು ಉಕ್ರೇನ್‌ ವಾಯುಪಡೆ ‌ಮಾಹಿತಿ ನೀಡಿದೆ. ಉಕ್ರೇನ್‌ ಕೂಡ ರಷ್ಯಾ ಮೇಲೆ ದಾಳಿ ನಡೆಸಿದೆ ಎಂದು ರಷ್ಯಾ ಆರೋಪಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries