HEALTH TIPS

ಚುಕ್ಕಿನಡ್ಕ ಅಯ್ಯಪ್ಪ ಭಜನ ಮಂದಿರದಲ್ಲಿ ಸೇವಾನಿಧಿ ಕೂಪನ್ ಬಿಡುಗಡೆ

ಬದಿಯಡ್ಕ: ಮಾನ್ಯ ಚುಕ್ಕಿನಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಜರಗಲಿರುವ ಅಯ್ಯಪ್ಪ ತಿರುವಿಳಕ್ಕ್ ಮಹೋತ್ಸವದ ಧನ ಸಂಗ್ರಹಕ್ಕಾಗಿ ಸೇವಾ ನಿಧಿ ಕೂಪನ್ ನ್ನು ಮಂದಿರದ ಗೌರವಾಧ್ಯಕ್ಷ ಗೋಪಾಲಕೃಷ್ಣ ಪೈ ಬದಿಯಡ್ಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂದಿರದ ಪ್ರಧಾನ ಗುರುಸ್ವಾಮಿ, ಮಂದಿರದ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries