HEALTH TIPS

Paytm ಗೆ RBI ಶಾಕ್; ಪರವಾನಗಿ ರದ್ದು!

 ಭಾರತೀಯ ರಿಸರ್ವ್ ಬ್ಯಾಂಕ್ (ಖಃI) ಶುಕ್ರವಾರ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (PPಃಐ) ನ ಬ್ಯಾಂಕಿಂಗ್ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ ಮತ್ತು ಬ್ಯಾಂಕ್ ನ್ನು ಮುಕ್ತಾಯಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದೆ. ಇದು ಪಾವತಿ ಬ್ಯಾಂಕ್ ವಿರುದ್ಧ ಹಿಂದೆಂದೂ ಕೈಗೊಂಡಿರದ ನಿಯಂತ್ರಕ ಕ್ರಮವಾಗಿದೆ.


ಬ್ಯಾಂಕಿನ ವ್ಯವಹಾರಗಳು ಬ್ಯಾಂಕ್ ಮತ್ತು ಅದರ ಠೇವಣಿದಾರರ ಹಿತಾಸಕ್ತಿಗಳಿಗೆ ಹಾನಿಕಾರಕ ರೀತಿಯಲ್ಲಿ ನಡೆಸಲ್ಪಟ್ಟಿವೆ ಎಂದು ಕಂಡುಕೊಂಡ ನಂತರ, ಆಡಳಿತದ ಕಾಳಜಿಗಳು ಮತ್ತು ಪರವಾನಗಿ ಷರತ್ತುಗಳ ಉಲ್ಲಂಘನೆಯನ್ನು ಉಲ್ಲೇಖಿಸಿ, 1949 ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 22(4) ರ ಅಡಿಯಲ್ಲಿ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries