HEALTH TIPS

ಎಸ್ಸೆಸ್ಸೆಲ್ಸಿ ಪರೀಕ್ಷೆ ಕೊಡ್ಲಮೊಗರು ಶಾಲೆ ಶೇಕಡಾ 100 ಸಾಧನೆ

ಮಂಜೇಶ್ವರ: 2025-26 ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೊಡ್ಲಮೊಗರು ಶ್ರೀ ವಾಣಿವಿಜಯ ಹೈಸ್ಕೂಲು ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 194 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲ ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸೃಜನ್ ಎಂ.ಬಿ ಹಾಗು ಹಿತಾಶ್ರೀ.ಎಸ್ ನಾಯಕ್ ಎಲ್ಲ ವಿಷಯಗಳಲ್ಲಿ ಎ ಪ್ಲಸ್ ಪಡೆದಿದ್ದಾರೆ. ನಿಶ್ಮಿತಾ ಒಂಬತ್ತು ವಿಷಯಗಳಲ್ಲಿ ಹಾಗು ಲಕ್ಷ್ಯ 8 ವಿಷಯ ಗಳಲ್ಲಿ ಎ ಪ್ಲಸ್ ಗಳಿಸಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries