HEALTH TIPS

ಯುಪಿಎಸ್‌ಸಿ: 2026ರ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಉತ್ತರ ಪತ್ರಿಕೆ ಪ್ರಕಟ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಇದೇ ಮೊದಲ ಬಾರಿಗೆ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಉತ್ತರ ಪತ್ರಿಕೆ ಪ್ರಕಟಿಸಿದೆ. 

2026ರ ಸಾಲಿನಿಂದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ಮುಗಿದ ತಕ್ಷಣವೇ ತಾತ್ಕಾಲಿಕ ಉತ್ತರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿತ್ತು.

ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳಲ್ಲಿ ಆಕ್ಷೇಪಣೆಗಳಿದ್ದರೆ, upsconline.nic.in ನಲ್ಲಿ ಲಭ್ಯವಿರುವ 'ಆನ್‌ಲೈನ್ ಪ್ರಶ್ನೆ ಪತ್ರಿಕೆ ನಿವೇದನೆಗಳ ಪೋರ್ಟಲ್' (Question Paper Representation Portal - QPRep) ಮೂಲಕ 2026ರ ಮೇ 31 ಸಂಜೆ 6ರ ಒಳಗಾಗಿ ಸಲ್ಲಿಸಬಹುದು.

ಮೇ 24, 2026ರಂದು ನಡೆದ ಈ ವರ್ಷದ ಪರೀಕ್ಷೆಯಲ್ಲಿ ಸುಮಾರು 5.49 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries