HEALTH TIPS

ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ರೂಸ್ ಬೋಟ್ ಮುಳುಗಡೆ: 4 ಮಂದಿ ಮೃತ್ಯು, ಹಲವರು ನಾಪತ್ತೆ

ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಬಾರ್ಗಿ ಅಣೆಕಟ್ಟು ಪ್ರದೇಶದಲ್ಲಿ ಗುರುವಾರ 31 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ರೂಸ್ ಬೋಟ್ ಮುಳುಗಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಅನೇಕರು ಕಾಣೆಯಾಗಿರುವ ಘಟನೆ ನಡೆದಿದೆ ಎಂದು NDTV ವರದಿ ಮಾಡಿದೆ.

ಕ್ರೂಸ್ ಬೋಟ್ ಮುಳುಗಿದಾಗ ಅದರಲ್ಲಿ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ದುರಂತಕ್ಕೆ ಓವರ್‌ಲೋಡ್ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ.

ಅಪಘಾತದ ತಕ್ಷಣ ಸ್ಥಳೀಯ ನಿವಾಸಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಪೊಲೀಸರು ಮತ್ತು ವಿಪತ್ತು ನಿರ್ವಹಣಾ ಘಟಕಗಳ ತಂಡಗಳು ಸೇರಿ ಶೋಧ ಕಾರ್ಯಾಚರಣೆ ಮುಂದುವರೆಸುತ್ತಿವೆ. ಇದುವರೆಗೆ ಕನಿಷ್ಠ 15 ಜನರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಹಲವರು ಕಾಣೆಯಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries